Joel · chapter 2 · verse 1
Joel 2:1 in Kannada
ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
Neevu cheeyoninalli kombuoodiri, nanna parishuddha parvatadalli aarbhatisiri; deshada nivaasigalellaroo nadugali; yaakandare kartana dinavu baruttade; adu saviాpa vaagide.
Joel 2:1 in English
- King James Version (KJV)
- Blow ye the trumpet in Zion, and sound an alarm in my holy mountain: let all the inhabitants of the land tremble: for the day of the LORD cometh, for [it is] nigh at hand;
- World English Bible (WEB)
- Blow the trumpet in Zion, and sound an alarm in my holy mountain! Let all the inhabitants of the land tremble, for the day of the LORD comes, for it is close at hand:
- American Standard Version (ASV)
- Blow ye the trumpet in Zion, and sound an alarm in my holy mountain; let all the inhabitants of the land tremble: for the day of Jehovah cometh, for it is nigh at hand;
- Bible in Basic English (BBE)
- Let the horn be sounded in Zion, and a war-cry in my holy mountain; let all the people of the land be troubled: for the day of the Lord is coming;
- Darby Translation (DBY)
- Blow the trumpet in Zion, and sound an alarm in my holy mountain; let all the inhabitants of the land tremble: for the day of Jehovah cometh, for it is at hand;
- Webster's Bible (WBS)
- Blow ye the trumpet in Zion, and sound an alarm in my holy mountain: let all the inhabitants of the land tremble: for the day of the LORD cometh, for [it is] nigh at hand;
- Young's Literal Translation (YLT)
- Blow ye a trumpet in Zion, And shout ye in My holy hill, Tremble do all inhabitants of the earth, For coming is the day of Jehovah, for [it is] near!
Read in context
- 1ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
- 2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- 3ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
Cross references
- Joel 2:15 ಯೋವೇಲ 2:15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Zephaniah 1:14 ಚೆಫನ್ಯ 1:14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- 1 Thessalonians 5:2 1 ಥೆಸಲೊನೀಕದವರಿಗೆ 5:2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Hosea 5:8 ಹೋಶೇಯ 5:8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
Original words (Hebrew)
- Blow · H8628תָּקַע tâqaʻ
- trumpet · H7782שׁוֹפָר shôwphâr
- Zion · H6726צִיּוֹן Tsîyôwn
- alarm · H7321רוּעַ rûwaʻ
- holy · H6944קֹדֶשׁ qôdesh
- mountain · H2022הַר har
- inhabitants · H3427יָשַׁב yâshab
- land · H776אֶרֶץ ʼerets
- tremble · H7264רָגַז râgaz
- day · H3117יוֹם yôwm
- cometh · H935בּוֹא bôwʼ
- hand · H7138קָרוֹב qârôwb