Skip to content
ThuthiThuthiThuthi
Joel · chapter 2 · verse 12

Joel 2:12 in Kannada

ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

Heegiruvadarinda eega kartanu annuvade nandare--poorna hrudayadindaloo upavaasa dindaloo aluvikeyindaloo golaatadinda loo nanna kadege tirugikolliri.

Joel 2:12 in English

King James Version (KJV)
Therefore also now, saith the LORD, turn ye [even] to me with all your heart, and with fasting, and with weeping, and with mourning:
World English Bible (WEB)
“Yet even now,” says the LORD, “turn to me with all your heart, and with fasting, and with weeping, and with mourning.”
American Standard Version (ASV)
Yet even now, saith Jehovah, turn ye unto me with all your heart, and with fasting, and with weeping, and with mourning:
Bible in Basic English (BBE)
But even now, says the Lord, come back to me with all your heart, keeping from food, with weeping and with sorrow:
Darby Translation (DBY)
Yet even now, saith Jehovah, turn to me with all your heart, and with fasting, and with weeping, and with mourning;
Webster's Bible (WBS)
Therefore also now, saith the LORD, Turn ye even to me with all your heart, and with fasting, and with weeping, and with mourning:
Young's Literal Translation (YLT)
And also now — an affirmation of Jehovah, Turn ye back unto Me with all your heart, And with fasting, and with weeping, And with lamentation.

Read in context

  1. 10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
  2. 11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
  3. 12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
  4. 13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
  5. 14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
Read all of Joel 2

Cross references

Original words (Hebrew)

Joel 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.