Joel · chapter 2 · verse 14
Joel 2:14 in Kannada
ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
Aatanu tirugikondu pashchaattaapapattu tanna hinde aasheervaadavannu andare nimma devaraada kartanigaagi aahaara darpaneyannoo paanadarpaneyannoo ulisuva neno yaaru ballaru?
Joel 2:14 in English
- King James Version (KJV)
- Who knoweth [if] he will return and repent, and leave a blessing behind him; [even] a meat offering and a drink offering unto the LORD your God?
- World English Bible (WEB)
- Who knows? He may turn and relent, and leave a blessing behind him, even a meal offering and a drink offering to the LORD, your God.
- American Standard Version (ASV)
- Who knoweth whether he will not turn and repent, and leave a blessing behind him, even a meal-offering and a drink-offering unto Jehovah your God?
- Bible in Basic English (BBE)
- May it not be that he will again let his purpose be changed and let a blessing come after him, even a meal offering and a drink offering for the Lord your God?
- Darby Translation (DBY)
- Who knoweth? He might return and repent, and leave a blessing behind him, an oblation and a drink-offering for Jehovah your God?
- Webster's Bible (WBS)
- Who knoweth [if] he will return and repent, and leave a blessing behind him; [even] a meat-offering and a drink-offering to the LORD your God?
- Young's Literal Translation (YLT)
- Who knoweth — He doth turn back, Yea — He hath repented, And He hath left behind Him a blessing, A present and libation of Jehovah your God?
Read in context
- 12ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
- 13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- 14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- 15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
- 16ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
Cross references
- Jonah 3:9 ಯೋನ 3:9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Amos 5:15 ಆಮೋಸ 5:15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Exodus 32:30 ವಿಮೋಚನಕಾಂಡ 32:30ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
- 2 Samuel 12:22 2 ಸಮುವೇಲನು 12:22ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.
- Zephaniah 2:3 ಚೆಫನ್ಯ 2:3ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- 2 Kings 19:4 2 ಅರಸುಗಳು 19:4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Isaiah 65:8 ಯೆಶಾಯ 65:8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Joel 1:16 ಯೋವೇಲ 1:16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?