Skip to content
ThuthiThuthiThuthi
Joel · chapter 2 · verse 15

Joel 2:15 in Kannada

ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.

Cheeyoninalli kombu oodiri; upavaasavannu parishuddha maadiri; pavitra sanghavannu kareyiri.

Joel 2:15 in English

King James Version (KJV)
Blow the trumpet in Zion, sanctify a fast, call a solemn assembly:
World English Bible (WEB)
Blow the trumpet in Zion! Sanctify a fast. Call a solemn assembly.
American Standard Version (ASV)
Blow the trumpet in Zion, sanctify a fast, call a solemn assembly;
Bible in Basic English (BBE)
Let a horn be sounded in Zion, let a time be fixed for going without food, have a holy meeting:
Darby Translation (DBY)
Blow the trumpet in Zion, hallow a fast, proclaim a solemn assembly;
Webster's Bible (WBS)
Blow the trumpet in Zion, sanctify a fast, call a solemn assembly:
Young's Literal Translation (YLT)
Blow ye a trumpet in Zion, Sanctify a fast — proclaim a restraint.

Read in context

  1. 13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
  2. 14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
  3. 15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
  4. 16ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
  5. 17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
Read all of Joel 2

Cross references

Original words (Hebrew)

Joel 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.