Joel · chapter 2 · verse 16
Joel 2:16 in Kannada
ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
Janarannu koodisiri, sabheyannu parishuddhamaadiri; hiriyarannu ottugoodisiri, makkalannoo mole koosugalannoo koodisiri; madumaganu tanna kothadiyola gindaloo madumagalu tanna areyolagindaloo horadali.
Joel 2:16 in English
- King James Version (KJV)
- Gather the people, sanctify the congregation, assemble the elders, gather the children, and those that suck the breasts: let the bridegroom go forth of his chamber, and the bride out of her closet.
- World English Bible (WEB)
- Gather the people. Sanctify the assembly. Assemble the elders. Gather the children, and those who nurse from breasts. Let the bridegroom go out of his room, and the bride out of her chamber.
- American Standard Version (ASV)
- gather the people, sanctify the assembly, assemble the old men, gather the children, and those that suck the breasts; let the bridegroom go forth from his chamber, and the bride out of her closet.
- Bible in Basic English (BBE)
- Get the people together, make the mass of the people holy, send for the old men, get together the children and babies at the breast: let the newly married man come out of his room and the bride from her tent.
- Darby Translation (DBY)
- gather the people, hallow the congregation, assemble the elders, gather the children, and those that suck the breasts; let the bridegroom go forth from his chamber, and the bride from her closet.
- Webster's Bible (WBS)
- Gather the people, sanctify the congregation, assemble the elders, gather the children, and those that suck the breasts: let the bridegroom go forth from his chamber, and the bride out of her closet.
- Young's Literal Translation (YLT)
- Gather the people, sanctify an assembly, Assemble the aged, Gather infants and sucklings of the breasts, Go out let a bridegroom from his inner chamber, And a bride out of her closet.
Read in context
- 14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- 15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
- 16ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
- 17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- 18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
Cross references
- 2 Chronicles 29:5 2 ಪೂರ್ವಕಾಲವೃತ್ತಾಂತ 29:5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- 2 Chronicles 20:13 2 ಪೂರ್ವಕಾಲವೃತ್ತಾಂತ 20:13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
- 1 Corinthians 7:5 1 ಕೊರಿಂಥದವರಿಗೆ 7:5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- Exodus 19:22 ವಿಮೋಚನಕಾಂಡ 19:22ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
- Zechariah 12:11–14 ಜೆಕರ್ಯ 12:11–14ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು. ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು. ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
- 1 Samuel 16:5 1 ಸಮುವೇಲನು 16:5ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- Deuteronomy 29:10–11 ಧರ್ಮೋಪದೇಶಕಾಂಡ 29:10–11ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ; ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
- Psalm 19:5 ಕೀರ್ತನೆಗಳು 19:5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
- 2 Chronicles 30:17 2 ಪೂರ್ವಕಾಲವೃತ್ತಾಂತ 30:17ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
Original words (Hebrew)
- Gather · H622אָסַף ʼâçaph
- people · H5971עַם ʻam
- sanctify · H6942קָדַשׁ qâdash
- congregation · H6951קָהָל qâhâl
- assemble · H6908קָבַץ qâbats
- elders · H2205זָקֵן zâqên
- gather · H622אָסַף ʼâçaph
- children · H5768עוֹלֵל ʻôwlêl
- suck · H3243יָנַק yânaq
- breasts · H7699שַׁד shad
- bridegroom · H2860חָתָן châthân
- forth · H3318יָצָא yâtsâʼ
- chamber · H2315חֶדֶר cheder
- bride · H3618כַּלָּה kallâh
- closet · H2646חֻפָּה chuppâh