Skip to content
ThuthiThuthiThuthi
Joel · chapter 2 · verse 19

Joel 2:19 in Kannada

ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.

Haudu, kartanu uttara kottu tanna janarige heluvade nandare--igo, naanu nimage dhaanyavannoo draakshaarasavannoo enneyannoo saakaaguvashtu kalu hisi nimmannu innu mele janaangagalalli nindita raagi iduvadilla.

Joel 2:19 in English

King James Version (KJV)
Yea, the LORD will answer and say unto his people, Behold, I will send you corn, and wine, and oil, and ye shall be satisfied therewith: and I will no more make you a reproach among the heathen:
World English Bible (WEB)
The LORD answered his people, “Behold, I will send you grain, new wine, and oil, and you will be satisfied with them; and I will no more make you a reproach among the nations.
American Standard Version (ASV)
And Jehovah answered and said unto his people, Behold, I will send you grain, and new wine, and oil, and ye shall be satisfied therewith; and I will no more make you a reproach among the nations;
Bible in Basic English (BBE)
And the Lord made answer and said to his people, See, I will send you grain and wine and oil in full measure: and I will no longer let you be shamed among the nations:
Darby Translation (DBY)
And Jehovah will answer and say unto his people, Behold, I send you corn, and new wine, and oil, and ye shall be satisfied therewith; and I will no more make you a reproach among the nations.
Webster's Bible (WBS)
And the LORD will answer and say to his people, Behold, I will send you corn, and wine, and oil, and ye shall be satisfied with it; and I will no more make you a reproach among the heathen:
Young's Literal Translation (YLT)
Let Jehovah answer and say to His people, 'Lo, I am sending to you the corn, And the new wine, and the oil, And ye have been satisfied with it, And I make you no more a reproach among nations,

Read in context

  1. 17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
  2. 18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
  3. 19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
  4. 20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
  5. 21ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
Read all of Joel 2

Cross references

Original words (Hebrew)

Joel 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.