Joel · chapter 2 · verse 20
Joel 2:20 in Kannada
ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
Aadare uttara dikkina sainyavannu nimage dooramaadi avanannu ona bhoomigoo aranyakkoo avana mumbhaagavannu poorvada samudrakkoo avana himbhaagavannu pashchima samu drakkoo odisi biduvenu; avana durvaasaneyu eruvadu; avana naatavu eruvadu; avanu doddadaadavugalannu maadiddaane.
Joel 2:20 in English
- King James Version (KJV)
- But I will remove far off from you the northern [army], and will drive him into a land barren and desolate, with his face toward the east sea, and his hinder part toward the utmost sea, and his stink shall come up, and his ill savour shall come up, because he hath done great things.
- World English Bible (WEB)
- But I will remove the northern army far away from you, and will drive it into a barren and desolate land, its front into the eastern sea, and its back into the western sea; and its stench will come up, and its bad smell will rise.” Surely he has done great things.
- American Standard Version (ASV)
- but I will remove far off from you the northern [army], and will drive it into a land barren and desolate, its forepart into the eastern sea, and its hinder part into the western sea; and its stench shall come up, and its ill savor shall come up, because it hath done great things.
- Bible in Basic English (BBE)
- I will send the one from the north far away from you, driving him into a dry and waste land, with his front to the sea of the east and his back to the sea of the west, and the smell of him will go up, even his evil smell will go up.
- Darby Translation (DBY)
- And I will remove far off from you him [that cometh] from the north, and will drive him into a land barren and desolate, his face toward the eastern sea, and his rear toward the hinder sea; and his stench shall come up, and his ill odour shall come up, for he hath exalted himself to do great things.
- Webster's Bible (WBS)
- But I will remove far from you the northern [army] , and will drive him into a land barren and desolate, with his face towards the east sea, and his hinder part towards the utmost sea, and his odious scent shall come up, and his ill savor shall come up, because he hath done great things.
- Young's Literal Translation (YLT)
- And the northern I put far off from you, And have driven him unto a land dry and desolate, With his face unto the eastern sea, And his rear unto the western sea, And come up hath his stink, And come up doth his stench, For he hath exerted himself to work.
Read in context
- 18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
- 19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- 20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
- 21ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
- 22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
Cross references
- Zechariah 14:8 ಜೆಕರ್ಯ 14:8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
- Isaiah 34:3 ಯೆಶಾಯ 34:3ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.
- Amos 4:10 ಆಮೋಸ 4:10ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Exodus 10:19 ವಿಮೋಚನಕಾಂಡ 10:19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
- Ezekiel 47:18 ಯೆಹೆಜ್ಕೇಲನು 47:18ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
- Ezekiel 39:12–16 ಯೆಹೆಜ್ಕೇಲನು 39:12–16ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು. ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು. ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು. ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.
- Joel 1:4–6 ಯೋವೇಲ 1:4–6ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
- Jeremiah 1:14–15 ಯೆರೆಮೀಯ 1:14–15ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು. ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Joel 2:2–11 ಯೋವೇಲ 2:2–11ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Ezekiel 47:7–8 ಯೆಹೆಜ್ಕೇಲನು 47:7–8ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು. ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
- 2 Kings 8:13 2 ಅರಸುಗಳು 8:13ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
Original words (Hebrew)
- off · H7368רָחַק râchaq
- northern · H6830צְפוֹנִי tsᵉphôwnîy
- drive · H5080נָדַח nâdach
- land · H776אֶרֶץ ʼerets
- barren · H6723צִיָּה tsîyâh
- desolate · H8077שְׁמָמָה shᵉmâmâh
- face · H6440פָּנִים pânîym
- east · H6931קַדְמוֹנִי qadmôwnîy
- sea · H3220יָם yâm
- part · H5490סוֹף çôwph
- utmost · H314אַחֲרוֹן ʼachărôwn
- sea · H3220יָם yâm
- stink · H889בְּאֹשׁ bᵉʼôsh
- up · H5927עָלָה ʻâlâh
- savour · H6709צַחֲנָה tsachănâh
- up · H5927עָלָה ʻâlâh
- done · H6213עָשָׂה ʻâsâh
- things · H1431גָּדַל gâdal