Joel · chapter 2 · verse 21
Joel 2:21 in Kannada
ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
O deshave, bhayapadabeda, ullaasisi santoshavaagiru; kartanu mahattaadavugalannu maaduttaane.
Joel 2:21 in English
- King James Version (KJV)
- Fear not, O land; be glad and rejoice: for the LORD will do great things.
- World English Bible (WEB)
- Land, don’t be afraid. Be glad and rejoice, for the LORD has done great things.
- American Standard Version (ASV)
- Fear not, O land, be glad and rejoice; for Jehovah hath done great things.
- Bible in Basic English (BBE)
- Have no fear, O land; be glad with great joy; for the Lord has done great things.
- Darby Translation (DBY)
- — Fear not, O land; be glad and rejoice: for Jehovah doeth great things.
- Webster's Bible (WBS)
- Fear not, O land; be glad and rejoice: for the LORD will do great things.
- Young's Literal Translation (YLT)
- Do not fear, O land! joy and rejoice, For Jehovah hath exerted Himself to work.
Read in context
- 19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- 20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
- 21ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
- 22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- 23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
Cross references
- Zephaniah 3:16–17 ಚೆಫನ್ಯ 3:16–17ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Psalm 126:1–3 ಕೀರ್ತನೆಗಳು 126:1–3ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Isaiah 54:4 ಯೆಶಾಯ 54:4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- 1 Samuel 12:16 1 ಸಮುವೇಲನು 12:16ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Jeremiah 30:9–10 ಯೆರೆಮೀಯ 30:9–10ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು. ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- 1 Samuel 12:24 1 ಸಮುವೇಲನು 12:24ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- Isaiah 35:1 ಯೆಶಾಯ 35:1ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
- Psalm 65:12–13 ಕೀರ್ತನೆಗಳು 65:12–13ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Deuteronomy 4:32 ಧರ್ಮೋಪದೇಶಕಾಂಡ 4:32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
- Joel 2:20 ಯೋವೇಲ 2:20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.