Joel · chapter 2 · verse 22
Joel 2:22 in Kannada
ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
Holada mrugagale, bhayapadabediri; ada viya mevina sthalagalu moleyuttave; maragalu tamma phalavannu phalisuttave; anjoorada gidavoo draakshe balliyoo tamma phalavannu koduttave.
Joel 2:22 in English
- King James Version (KJV)
- Be not afraid, ye beasts of the field: for the pastures of the wilderness do spring, for the tree beareth her fruit, the fig tree and the vine do yield their strength.
- World English Bible (WEB)
- Don’t be afraid, you animals of the field; for the pastures of the wilderness spring up, for the tree bears its fruit. The fig tree and the vine yield their strength.
- American Standard Version (ASV)
- Be not afraid, ye beasts of the field; for the pastures of the wilderness do spring, for the tree beareth its fruit, the fig-tree and the vine do yield their strength.
- Bible in Basic English (BBE)
- Have no fear, you beasts of the field, for the grass-lands of the waste are becoming green, for the trees are producing fruit, the fig-tree and the vine give out their strength.
- Darby Translation (DBY)
- Be not afraid, ye beasts of the field: for the pastures of the wilderness do spring; for the tree beareth its fruit; the fig-tree and the vine yield full increase.
- Webster's Bible (WBS)
- Be not afraid, ye beasts of the field: for the pastures of the wilderness do spring, for the tree beareth its fruit, the fig-tree and the vine do yield their strength.
- Young's Literal Translation (YLT)
- Do not fear, O cattle of the field! For sprung forth have pastures of a wilderness, For the tree hath borne its fruit, Fig-tree and vine have given their strength!
Read in context
- 20ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
- 21ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
- 22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- 23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- 24ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
Cross references
- Zechariah 8:12 ಜೆಕರ್ಯ 8:12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- Psalm 65:12 ಕೀರ್ತನೆಗಳು 65:12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Joel 1:18–20 ಯೋವೇಲ 1:18–20ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- Psalm 107:35–38 ಕೀರ್ತನೆಗಳು 107:35–38ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ. ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು. ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- Psalm 147:8–9 ಕೀರ್ತನೆಗಳು 147:8–9ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Psalm 67:6 ಕೀರ್ತನೆಗಳು 67:6ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Isaiah 30:23–24 ಯೆಶಾಯ 30:23–24ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು. ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Ezekiel 34:26–27 ಯೆಹೆಜ್ಕೇಲನು 34:26–27ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- 1 Corinthians 3:7 1 ಕೊರಿಂಥದವರಿಗೆ 3:7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
Original words (Hebrew)
- afraid · H3372יָרֵא yârêʼ
- beasts · H929בְּהֵמָה bᵉhêmâh
- field · H7704שָׂדֶה sâdeh
- pastures · H4999נָאָה nâʼâh
- wilderness · H4057מִדְבָּר midbâr
- spring · H1876דָּשָׁא dâshâʼ
- tree · H6086עֵץ ʻêts
- beareth · H5375נָשָׂא nâsâʼ
- fruit · H6529פְּרִי pᵉrîy
- tree · H8384תְּאֵן tᵉʼên
- vine · H1612גֶּפֶן gephen
- yield · H5414נָתַן nâthan
- strength · H2428חַיִל chayil