Skip to content
ThuthiThuthiThuthi
Joel · chapter 2 · verse 24

Joel 2:24 in Kannada

ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.

Kanagalu dhaanyadinda tumbuvavu; tottigalu draakshaarasadindaloo enneyindaloo tumbi tulukuvavu.

Joel 2:24 in English

King James Version (KJV)
And the floors shall be full of wheat, and the fats shall overflow with wine and oil.
World English Bible (WEB)
The threshing floors will be full of wheat, and the vats will overflow with new wine and oil.
American Standard Version (ASV)
And the floors shall be full of wheat, and the vats shall overflow with new wine and oil.
Bible in Basic English (BBE)
And the floors will be full of grain, and the crushing-places overflowing with wine and oil.
Darby Translation (DBY)
And the floors shall be full of corn, and the vats shall overflow with new wine and oil.
Webster's Bible (WBS)
And the floors shall be full of wheat, and the vats shall overflow with wine and oil.
Young's Literal Translation (YLT)
And full have been the floors [with] pure corn, And overflown have the presses [with] new wine and oil.

Read in context

  1. 22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
  2. 23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
  3. 24ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
  4. 25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
  5. 26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
Read all of Joel 2

Cross references

Original words (Hebrew)

Joel 2:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.