Joel · chapter 2 · verse 28
Joel 2:28 in Kannada
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
Aamele aaguvadenandare--ellaa shareeragala mele nanna aatmavannu surisuvenu; aaga nimma kumaararoo kumaarteyaroo pravaadi suvaru; nimma vruddharu kanasugalannu kaanuvaru; nimma yauvanastharu darshanagalannu noduvaru.
Joel 2:28 in English
- King James Version (KJV)
- And it shall come to pass afterward, [that] I will pour out my spirit upon all flesh; and your sons and your daughters shall prophesy, your old men shall dream dreams, your young men shall see visions:
- World English Bible (WEB)
- “It will happen afterward, that I will pour out my Spirit on all flesh; and your sons and your daughters will prophesy. Your old men will dream dreams. Your young men will see visions.
- American Standard Version (ASV)
- And it shall come to pass afterward, that I will pour out my Spirit upon all flesh; and your sons and your daughters shall prophesy, your old men shall dream dreams, your young men shall see visions:
- Bible in Basic English (BBE)
- And after that, it will come about, says the Lord, that I will send my spirit on all flesh; and your sons and your daughters will be prophets, your old men will have dreams, your young men will see visions:
- Darby Translation (DBY)
- And it shall come to pass afterwards [that] I will pour out my Spirit upon all flesh; and your sons and your daughters shall prophesy, your old men shall dream dreams, your young men shall see visions.
- Webster's Bible (WBS)
- And it shall come to pass afterward, [that] I will pour out my spirit upon all flesh; and your sons and your daughters shall prophesy, your old men shall dream dreams, your young men shall see visions:
- Young's Literal Translation (YLT)
- And it hath come to pass afterwards, I do pour out My Spirit on all flesh, And prophesied have your sons and your daughters, Your old men do dream dreams, Your young men do see visions.
Read in context
- 26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- 29ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- 30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
Cross references
- Acts 2:16–21 ಅಪೊಸ್ತಲರ ಕೃತ್ಯಗಳು 2:16–21ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ-- ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು; ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Ezekiel 39:29 ಯೆಹೆಜ್ಕೇಲನು 39:29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 32:15 ಯೆಶಾಯ 32:15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Acts 2:2–4 ಅಪೊಸ್ತಲರ ಕೃತ್ಯಗಳು 2:2–4ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Acts 11:15–18 ಅಪೊಸ್ತಲರ ಕೃತ್ಯಗಳು 11:15–18ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- John 7:39 ಯೋಹಾನನು 7:39(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Acts 15:7–8 ಅಪೊಸ್ತಲರ ಕೃತ್ಯಗಳು 15:7–8ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ. ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- Acts 10:44–47 ಅಪೊಸ್ತಲರ ಕೃತ್ಯಗಳು 10:44–47ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು. ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು. ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು-- ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Original words (Hebrew)
- afterward · H310אַחַר ʼachar
- out · H8210שָׁפַךְ shâphak
- spirit · H7307רוּחַ rûwach
- flesh · H1320בָּשָׂר bâsâr
- sons · H1121בֵּן bên
- daughters · H1323בַּת bath
- prophesy · H5012נָבָא nâbâʼ
- men · H2205זָקֵן zâqên
- dream · H2492חָלַם châlam
- dreams · H2472חֲלוֹם chălôwm
- men · H970בָּחוּר bâchûwr
- see · H7200רָאָה râʼâh
- visions · H2384חִזָּיוֹן chizzâyôwn