Joel · chapter 2 · verse 29
Joel 2:29 in Kannada
ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
Daasara meleyoo daasiyara meleyoo aa divasagalalli nanna aatmavannu surisuvenu.
Joel 2:29 in English
- King James Version (KJV)
- And also upon the servants and upon the handmaids in those days will I pour out my spirit.
- World English Bible (WEB)
- And also on the servants and on the handmaids in those days, I will pour out my Spirit.
- American Standard Version (ASV)
- and also upon the servants and upon the handmaids in those days will I pour out my Spirit.
- Bible in Basic English (BBE)
- And on the servants and the servant-girls in those days I will send my spirit.
- Darby Translation (DBY)
- Yea, even upon the bondmen and upon the handmaids in those days will I pour out my Spirit.
- Webster's Bible (WBS)
- And also upon the servants and upon the handmaids in those days will I pour out my spirit.
- Young's Literal Translation (YLT)
- And also on the men-servants, and on the maid-servants, In those days I do pour out My Spirit.
Read in context
- 27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- 29ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- 30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
- 31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
Cross references
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.