Joel · chapter 2 · verse 3
Joel 2:3 in Kannada
ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
Avara munde benki dahisuttade; avara hinde jvaale suduttade; avara munde deshavu eden totada haagide; avara hinde haalaada kaadu; haudu, avugalige yaavadoo tappisikollalaaradu.
Joel 2:3 in English
- King James Version (KJV)
- A fire devoureth before them; and behind them a flame burneth: the land [is] as the garden of Eden before them, and behind them a desolate wilderness; yea, and nothing shall escape them.
- World English Bible (WEB)
- A fire devours before them, and behind them, a flame burns. The land is as the garden of Eden before them, and behind them, a desolate wilderness. Yes, and no one has escaped them.
- American Standard Version (ASV)
- A fire devoureth before them; and behind them a flame burneth: the land is as the garden of Eden before them, and behind them a desolate wilderness; yea, and none hath escaped them.
- Bible in Basic English (BBE)
- Before them fire sends destruction, and after them flame is burning: the land is like the garden of Eden before them, and after them an unpeopled waste; truly, nothing has been kept safe from them.
- Darby Translation (DBY)
- A fire devoureth before them, and behind them a flame burneth; the land is as a garden of Eden before them, and behind them a desolate wilderness: yea, and nothing escapeth them.
- Webster's Bible (WBS)
- A fire devoureth before them; and behind them a flame burneth: the land [is] as the garden of Eden before them, and behind them a desolate wilderness; and nothing shall escape them.
- Young's Literal Translation (YLT)
- Before it consumed hath fire, And after it burn doth a flame, As the garden of Eden [is] the land before it, And after it a wilderness — a desolation! And also an escape there hath not been to it,
Read in context
- 1ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
- 2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- 3ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
- 4ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
- 5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
Cross references
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Genesis 2:8 ಆದಿಕಾಂಡ 2:8ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
- Joel 1:19–20 ಯೋವೇಲ 1:19–20ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- Amos 7:4 ಆಮೋಸ 7:4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
- Ezekiel 31:8–9 ಯೆಹೆಜ್ಕೇಲನು 31:8–9ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Exodus 10:15 ವಿಮೋಚನಕಾಂಡ 10:15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
- Exodus 10:5 ವಿಮೋಚನಕಾಂಡ 10:5ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- Jeremiah 5:17 ಯೆರೆಮೀಯ 5:17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
Original words (Hebrew)
- fire · H784אֵשׁ ʼêsh
- devoureth · H398אָכַל ʼâkal
- before · H6440פָּנִים pânîym
- behind · H310אַחַר ʼachar
- flame · H3852לֶהָבָה lehâbâh
- burneth · H3857לָהַט lâhaṭ
- land · H776אֶרֶץ ʼerets
- garden · H1588גַּן gan
- Eden · H5731עֵדֶן ʻÊden
- before · H6440פָּנִים pânîym
- behind · H310אַחַר ʼachar
- desolate · H8077שְׁמָמָה shᵉmâmâh
- wilderness · H4057מִדְבָּר midbâr
- escape · H6413פְּלֵיטָה pᵉlêyṭâh