Joel · chapter 2 · verse 31
Joel 2:31 in Kannada
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
Kartana dodda bhayankaravaada dinavu baruvadakkinta munche, sooryanu kattalegoo chandranu raktakkoo maarpaduvavu.aaguvadenandare--kartana hesarannu heli kolluvavarellaroo rakshisalpaduvaru; cheeyon parvatadalliyoo yeroosaleminalliyoo kartanu kareyuva ulidavaralliyoo kartanu helida prakaara bidugadeyu iruvadu.
Joel 2:31 in English
- King James Version (KJV)
- The sun shall be turned into darkness, and the moon into blood, before the great and the terrible day of the LORD come.
- World English Bible (WEB)
- The sun will be turned into darkness, and the moon into blood, before the great and terrible day of the LORD comes.
- American Standard Version (ASV)
- The sun shall be turned into darkness, and the moon into blood, before the great and terrible day of Jehovah cometh.
- Bible in Basic English (BBE)
- The sun will be made dark and the moon turned to blood, before the great day of the Lord comes, a day to be feared.
- Darby Translation (DBY)
- The sun shall be changed to darkness, and the moon to blood, before the great and terrible day of Jehovah come.
- Webster's Bible (WBS)
- The sun shall be turned into darkness, and the moon into blood, before the great and terrible day of the LORD shall come.
- Young's Literal Translation (YLT)
- The sun is turned to darkness, and the moon to blood, Before the coming of the day of Jehovah, The great and the fearful.
Read in context
- 29ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- 30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
- 31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- 32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
Cross references
- Revelation 6:12–13 ಪ್ರಕಟನೆ 6:12–13ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Joel 3:15 ಯೋವೇಲ 3:15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
- Mark 13:24–25 ಮಾರ್ಕನು 13:24–25ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
- Joel 2:10 ಯೋವೇಲ 2:10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
- Zephaniah 1:14–16 ಚೆಫನ್ಯ 1:14–16ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು. ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು. ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
- Isaiah 13:9–10 ಯೆಶಾಯ 13:9–10ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Luke 21:25 ಲೂಕನು 21:25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- Joel 3:1 ಯೋವೇಲ 3:1ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.