Joel · chapter 2 · verse 32
Joel 2:32 in Kannada
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
Aaguvadenandare--kartana hesarannu heli kolluvavarellaroo rakshisalpaduvaru; cheeyon parvatadalliyoo yeroosaleminalliyoo kartanu kareyuva ulidavaralliyoo kartanu helida prakaara bidugadeyu iruvadu.
Joel 2:32 in English
- King James Version (KJV)
- And it shall come to pass, [that] whosoever shall call on the name of the LORD shall be delivered: for in mount Zion and in Jerusalem shall be deliverance, as the LORD hath said, and in the remnant whom the LORD shall call.
- World English Bible (WEB)
- It will happen that whoever will call on the LORD’s name shall be saved; for in Mount Zion and in Jerusalem there will be those who escape, as the LORD has said, and among the remnant, those whom the LORD calls.
- American Standard Version (ASV)
- And it shall come to pass, that whosoever shall call on the name of Jehovah shall be delivered; for in mount Zion and in Jerusalem there shall be those that escape, as Jehovah hath said, and among the remnant those whom Jehovah doth call.
- Bible in Basic English (BBE)
- And it will be that whoever makes his prayer to the name of the Lord will be kept safe: for in Mount Zion and in Jerusalem some will be kept safe, as the Lord has said, and will be among the small band marked out by the Lord.
- Darby Translation (DBY)
- And it shall be that whosoever shall call upon the name of Jehovah shall be saved: for in mount Zion and in Jerusalem shall be deliverance, as Jehovah hath said, and for the residue whom Jehovah shall call.
- Webster's Bible (WBS)
- And it shall come to pass, [that] whoever shall call on the name of the LORD shall be delivered: for in mount Zion and in Jerusalem shall be deliverance, as the LORD hath said, and in the remnant whom the LORD shall call.
- Young's Literal Translation (YLT)
- And it hath come to pass, Every one who calleth in the name of Jehovah is delivered, For in mount Zion and in Jerusalem there is an escape, As Jehovah hath said, And among the remnants whom Jehovah is calling!
Read in context
- 30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
- 31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- 32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
Cross references
- Romans 10:11–14 ರೋಮಾಪುರದವರಿಗೆ 10:11–14ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
- Acts 2:20–21 ಅಪೊಸ್ತಲರ ಕೃತ್ಯಗಳು 2:20–21ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Jeremiah 31:7 ಯೆರೆಮೀಯ 31:7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Romans 11:26 ರೋಮಾಪುರದವರಿಗೆ 11:26ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Romans 9:27 ರೋಮಾಪುರದವರಿಗೆ 9:27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- Obadiah 1:17 ಓಬದ್ಯ 1:17ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.