Skip to content
ThuthiThuthiThuthi
Joel · chapter 2 · verse 4

Joel 2:4 in Kannada

ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.

Avara aakaaravu kuduregala aakaarada haagide; savaarara haageye oduttaare.

Joel 2:4 in English

King James Version (KJV)
The appearance of them [is] as the appearance of horses; and as horsemen, so shall they run.
World English Bible (WEB)
Their appearance is as the appearance of horses, and they run as horsemen.
American Standard Version (ASV)
The appearance of them is as the appearance of horses; and as horsemen, so do they run.
Bible in Basic English (BBE)
Their form is like the form of horses, and they are running like war-horses.
Darby Translation (DBY)
The appearance of them is as the appearance of horses; and as horsemen, so they run.
Webster's Bible (WBS)
The appearance of them [is] as the appearance of horses; and as horsemen, so shall they run.
Young's Literal Translation (YLT)
As the appearance of horses [is] its appearance, And as horsemen, so they run.

Read in context

  1. 2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
  2. 3ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
  3. 4ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
  4. 5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
  5. 6ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
Read all of Joel 2

Cross references

Original words (Hebrew)

Joel 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.