Joel · chapter 2 · verse 5
Joel 2:5 in Kannada
ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
Parvataagragalalli rathagala shabdadante haaruttaare; kooleyannu dahisuva benkiya jvaaleya shabdada haageyoo yuddhakke siddhavaada balavulla janara haageyoo
Joel 2:5 in English
- King James Version (KJV)
- Like the noise of chariots on the tops of mountains shall they leap, like the noise of a flame of fire that devoureth the stubble, as a strong people set in battle array.
- World English Bible (WEB)
- Like the noise of chariots on the tops of the mountains, they leap, like the noise of a flame of fire that devours the stubble, like a strong people set in battle array.
- American Standard Version (ASV)
- Like the noise of chariots on the tops of the mountains do they leap, like the noise of a flame of fire that devoureth the stubble, as a strong people set in battle array.
- Bible in Basic English (BBE)
- Like the sound of war-carriages they go jumping on the tops of the mountains; like the noise of a flame of fire burning up the grain-stems, like a strong people lined up for the fight.
- Darby Translation (DBY)
- Like the noise of chariots, on the tops of the mountains, they leap; like the noise of a flame of fire that devoureth the stubble, as a strong people set in battle array.
- Webster's Bible (WBS)
- Like the noise of chariots on the tops of mountains shall they leap, like the noise of a flame of fire that devoureth the stubble, as a strong people set in battle array.
- Young's Literal Translation (YLT)
- As the noise of chariots, on the tops of the mountains they skip, As the noise of a flame of fire devouring stubble, As a mighty people set in array for battle.
Read in context
- 3ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
- 4ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
- 5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
- 6ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
- 7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
Cross references
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Revelation 9:9 ಪ್ರಕಟನೆ 9:9ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Nahum 2:3–4 ನಹೂಮ 2:3–4ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು. ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
- Nahum 3:2–3 ನಹೂಮ 3:2–3ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು. ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
Original words (Hebrew)
- noise · H6963קוֹל qôwl
- chariots · H4818מֶרְכָּבָה merkâbâh
- tops · H7218רֹאשׁ rôʼsh
- mountains · H2022הַר har
- leap · H7540רָקַד râqad
- noise · H6963קוֹל qôwl
- flame · H3851לַהַב lahab
- fire · H784אֵשׁ ʼêsh
- devoureth · H398אָכַל ʼâkal
- stubble · H7179קַשׁ qash
- strong · H6099עָצוּם ʻâtsûwm
- people · H5971עַם ʻam
- battle · H4421מִלְחָמָה milchâmâh
- array · H6186עָרַךְ ʻârak