Skip to content
ThuthiThuthiThuthi
Joel · chapter 2 · verse 6

Joel 2:6 in Kannada

ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.

Avara munde janaru bahalavaagi nondukolluttaare. Ellaa mukhagalu kalegunduttave.

Joel 2:6 in English

King James Version (KJV)
Before their face the people shall be much pained: all faces shall gather blackness.
World English Bible (WEB)
At their presence the peoples are in anguish. All faces have grown pale.
American Standard Version (ASV)
At their presence the peoples are in anguish; all faces are waxed pale.
Bible in Basic English (BBE)
At their coming the people are bent with pain: all faces become red together.
Darby Translation (DBY)
Before them the peoples are in anguish: all faces turn pale.
Webster's Bible (WBS)
Before their face the people shall be much pained: all faces shall gather blackness.
Young's Literal Translation (YLT)
From its face pained are peoples, All faces have gathered paleness.

Read in context

  1. 4ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
  2. 5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
  3. 6ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
  4. 7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
  5. 8ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
Read all of Joel 2

Cross references

Original words (Hebrew)

Joel 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.