Joel · chapter 2 · verse 7
Joel 2:7 in Kannada
ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
Shoorara haage oduttaare; yuddha shaaligala haage gode eruttaare; obbobbanu tanna tanna maargadalli hoguttaane; tamma haadi galannu badalu maaduvadilla.
Joel 2:7 in English
- King James Version (KJV)
- They shall run like mighty men; they shall climb the wall like men of war; and they shall march every one on his ways, and they shall not break their ranks:
- World English Bible (WEB)
- They run like mighty men. They climb the wall like warriors. They each march in his line, and they don’t swerve off course.
- American Standard Version (ASV)
- They run like mighty men; they climb the wall like men of war; and they march every one on his ways, and they break not their ranks.
- Bible in Basic English (BBE)
- They are running like strong men, they go over the wall like men of war; every man goes straight on his way, their lines are not broken.
- Darby Translation (DBY)
- They run like mighty men; they climb the wall like men of war; and they march every one on his ways, and break not their ranks.
- Webster's Bible (WBS)
- They shall run like mighty men; they shall climb the wall like men of war; and they shall march every one on his ways, and they shall not break their ranks:
- Young's Literal Translation (YLT)
- As mighty ones they run, As men of war they go up a wall, And each in his own ways they do go, And they embarrass not their paths.
Read in context
- 5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
- 6ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
- 7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
- 8ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
- 9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
Cross references
- Proverbs 30:27 ಜ್ಞಾನೋಕ್ತಿಗಳು 30:27ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
- 2 Samuel 2:18–19 2 ಸಮುವೇಲನು 2:18–19ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.
- Joel 2:9 ಯೋವೇಲ 2:9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
- 2 Samuel 1:23 2 ಸಮುವೇಲನು 1:23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
- 2 Samuel 5:8 2 ಸಮುವೇಲನು 5:8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
- Isaiah 5:26–29 ಯೆಶಾಯ 5:26–29ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ. ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- Psalm 19:5 ಕೀರ್ತನೆಗಳು 19:5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.