Joel · chapter 2 · verse 8
Joel 2:8 in Kannada
ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
Obbanu innobba nannu nookuvadilla; avaralli pratiyobbanu tanna tanna daariyalli hoguttaane; aayudhagalalli biddaroo gaayavaaguvadilla.
Joel 2:8 in English
- King James Version (KJV)
- Neither shall one thrust another; they shall walk every one in his path: and [when] they fall upon the sword, they shall not be wounded.
- World English Bible (WEB)
- One doesn’t jostle another. They each march in their own path. They burst through the defenses and don’t break ranks.
- American Standard Version (ASV)
- Neither doth one thrust another; they march every one in his path; and they burst through the weapons, and break not off [their course].
- Bible in Basic English (BBE)
- No one is pushing against another; everyone goes straight on his way: bursting through the sword points, their order is not broken.
- Darby Translation (DBY)
- Neither doth one press upon another; they march every one in his path; and fall amid weapons, but are not wounded.
- Webster's Bible (WBS)
- Neither shall one thrust another; they shall walk every one in his path: and [when] they fall upon the sword, they shall not be wounded.
- Young's Literal Translation (YLT)
- And each his brother they press not, Each in his way they go on, If by the missile they fall, they are not cut off.
Read in context
- 6ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
- 7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
- 8ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
- 9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
- 10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
Cross references
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- Job 33:18 ಯೋಬನು 33:18ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
- Nehemiah 4:23 ನೆಹೆಮೀಯ 4:23ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
- 2 Chronicles 23:10 2 ಪೂರ್ವಕಾಲವೃತ್ತಾಂತ 23:10ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
- Job 36:12 ಯೋಬನು 36:12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- Song of Solomon 4:13 ಪರಮಗೀತೆ 4:13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
- Nehemiah 4:17 ನೆಹೆಮೀಯ 4:17ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು.