Joel · chapter 2 · verse 9
Joel 2:9 in Kannada
ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
Pattanadalli attitta tirugaaduttaare; godeya mele oduttaare; manegala mele hattuttaare; kallana haage kitakigalinda praveshisuttaare.
Joel 2:9 in English
- King James Version (KJV)
- They shall run to and fro in the city; they shall run upon the wall, they shall climb up upon the houses; they shall enter in at the windows like a thief.
- World English Bible (WEB)
- They rush on the city. They run on the wall. They climb up into the houses. They enter in at the windows like thieves.
- American Standard Version (ASV)
- They leap upon the city; they run upon the wall; they climb up into the houses; they enter in at the windows like a thief.
- Bible in Basic English (BBE)
- They make a rush on the town, running on the wall; they go up into the houses and in through the windows like a thief.
- Darby Translation (DBY)
- They spread themselves over the city; they run upon the wall; they climb up into the houses; they enter in by the windows like a thief.
- Webster's Bible (WBS)
- They shall run to and fro in the city; they shall run upon the wall, they shall climb upon the houses; they shall enter in at the windows like a thief.
- Young's Literal Translation (YLT)
- In the city they run to and fro, On the wall they run, Into houses they go up by the windows, They go in as a thief.
Read in context
- 7ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
- 8ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
- 9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
- 10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
- 11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
Cross references
- Jeremiah 9:21 ಯೆರೆಮೀಯ 9:21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- John 10:1 ಯೋಹಾನನು 10:1ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
- Exodus 10:6 ವಿಮೋಚನಕಾಂಡ 10:6ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.