Joel · chapter 3 · verse 10
Joel 3:10 in Kannada
ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
Nimma negilugala gulagalannu kattigalaagiyoo nimma kudugolugalannu eetigalaa giyoo badiyiri; balaheenanu--naanu shoora nendu helali.
Joel 3:10 in English
- King James Version (KJV)
- Beat your plowshares into swords, and your pruninghooks into spears: let the weak say, I [am] strong.
- World English Bible (WEB)
- Beat your plowshares into swords, and your pruning hooks into spears. Let the weak say, ‘I am strong.’
- American Standard Version (ASV)
- Beat your plowshares into swords, and your pruning-hooks into spears: let the weak say, I am strong.
- Bible in Basic English (BBE)
- Get your plough-blades hammered into swords, and your vine-knives into spears: let the feeble say, I am strong.
- Darby Translation (DBY)
- Beat your ploughshares into swords, and your pruning-knives into spears; let the weak say, I am strong.
- Webster's Bible (WBS)
- Beat your plow-shares into swords, and your pruning-hooks into spears: let the weak say, I [am] strong.
- Young's Literal Translation (YLT)
- Beat your ploughshares to swords, And your pruning-hooks to javelins, Let the weak say, 'I [am] mighty.'
Read in context
- 8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- 9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
- 10ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
- 11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- 12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
Cross references
- Zechariah 12:8 ಜೆಕರ್ಯ 12:8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- Micah 4:3 ಮೀಕ 4:3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- Isaiah 2:4 ಯೆಶಾಯ 2:4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- 2 Chronicles 25:8 2 ಪೂರ್ವಕಾಲವೃತ್ತಾಂತ 25:8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- Luke 22:36 ಲೂಕನು 22:36ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.