Skip to content
ThuthiThuthiThuthi
Joel · chapter 3 · verse 14

Joel 3:14 in Kannada

ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.

Nirnayada tagginalli gumpugalu, gumpugalu; kartana dinavu nirna yada tagginalli saviాpavaagide.

Joel 3:14 in English

King James Version (KJV)
Multitudes, multitudes in the valley of decision: for the day of the LORD [is] near in the valley of decision.
World English Bible (WEB)
Multitudes, multitudes in the valley of decision! For the day of the LORD is near in the valley of decision.
American Standard Version (ASV)
Multitudes, multitudes in the valley of decision! for the day of Jehovah is near in the valley of decision.
Bible in Basic English (BBE)
Masses on masses in the valley of decision! for the day of the Lord is near in the valley of decision.
Darby Translation (DBY)
Multitudes, multitudes in the valley of decision! For the day of Jehovah is at hand in the valley of decision.
Webster's Bible (WBS)
Multitudes, multitudes in the valley of decision; for the day of the LORD [is] near in the valley of decision.
Young's Literal Translation (YLT)
Multitudes, multitudes [are] in the valley of decision, For near [is] the day of Jehovah in the valley of decision.

Read in context

  1. 12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
  2. 13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
  3. 14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
  4. 15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
  5. 16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
Read all of Joel 3

Cross references

Original words (Hebrew)

Joel 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.