Joel · chapter 3 · verse 16
Joel 3:16 in Kannada
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
Kartanu cheeyoninolaginda gharjisi yeroosaleminolaginda tanna shabdavannu koduvanu. Aakaashagaloo bhoomiyoo kadalu vavu; aadare kartanu tanna janarige nireeksheyoo israayelana makkalige balavoo aagiruvanu.
Joel 3:16 in English
- King James Version (KJV)
- The LORD also shall roar out of Zion, and utter his voice from Jerusalem; and the heavens and the earth shall shake: but the LORD [will be] the hope of his people, and the strength of the children of Israel.
- World English Bible (WEB)
- The LORD will roar from Zion, and thunder from Jerusalem; and the heavens and the earth will shake; but the LORD will be a refuge to his people, and a stronghold to the children of Israel.
- American Standard Version (ASV)
- And Jehovah will roar from Zion, and utter his voice from Jerusalem; and the heavens and the earth shall shake: but Jehovah will be a refuge unto his people, and a stronghold to the children of Israel.
- Bible in Basic English (BBE)
- And the Lord will be thundering from Zion, and his voice will be sounding from Jerusalem; and the heavens and the earth will be shaking: but the Lord will be a breastplate for his people and a strong place for the children of Israel.
- Darby Translation (DBY)
- And Jehovah will roar from Zion, and utter his voice from Jerusalem; and the heavens and the earth shall shake: and Jehovah will be a shelter for his people, and the refuge of the children of Israel.
- Webster's Bible (WBS)
- The LORD also will roar out of Zion, and utter his voice from Jerusalem; and the heavens and the earth shall shake; but the LORD [will be] the hope of his people, and the strength of the children of Israel.
- Young's Literal Translation (YLT)
- And Jehovah from Zion doth roar, And from Jerusalem giveth forth His voice, And shaken have the heavens and earth, And Jehovah [is] a refuge to his people, And a stronghold to sons of Israel.
Read in context
- 14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- 15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
- 16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- 17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- 18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
Cross references
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
- Joel 2:10–11 ಯೋವೇಲ 2:10–11ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Jeremiah 25:30–31 ಯೆರೆಮೀಯ 25:30–31ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು. ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Haggai 2:6 ಹಗ್ಗಾಯ 2:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- Isaiah 42:13 ಯೆಶಾಯ 42:13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
- Psalm 61:3 ಕೀರ್ತನೆಗಳು 61:3ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
- Ezekiel 38:19 ಯೆಹೆಜ್ಕೇಲನು 38:19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
- Isaiah 51:16 ಯೆಶಾಯ 51:16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
- Revelation 16:18 ಪ್ರಕಟನೆ 16:18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
Original words (Hebrew)
- roar · H7580שָׁאַג shâʼag
- Zion · H6726צִיּוֹן Tsîyôwn
- utter · H5414נָתַן nâthan
- voice · H6963קוֹל qôwl
- Jerusalem · H3389יְרוּשָׁלַ͏ִם Yᵉrûwshâlaim
- heavens · H8064שָׁמַיִם shâmayim
- earth · H776אֶרֶץ ʼerets
- shake · H7493רָעַשׁ râʻash
- hope · H4268מַחֲסֶה machăçeh
- people · H5971עַם ʻam
- strength · H4581מָעוֹז mâʻôwz
- children · H1121בֵּן bên
- Israel · H3478יִשְׂרָאֵל Yisrâʼêl