Skip to content
ThuthiThuthiThuthi
Joel · chapter 3 · verse 19

Joel 3:19 in Kannada

ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.

Aiguptavu haalaagu vadu; edomu haalaada aranyavaaguvadu; avaru yehoodana makkalannu balaatkaaramaadi tamma deshadalli aparaadhavillada raktavannu chelli daru.

Joel 3:19 in English

King James Version (KJV)
Egypt shall be a desolation, and Edom shall be a desolate wilderness, for the violence [against] the children of Judah, because they have shed innocent blood in their land.
World English Bible (WEB)
Egypt will be a desolation and Edom will be a desolate wilderness, for the violence done to the children of Judah, because they have shed innocent blood in their land.
American Standard Version (ASV)
Egypt shall be a desolation, and Edom shall be a desolate wilderness, for the violence done to the children of Judah, because they have shed innocent blood in their land.
Bible in Basic English (BBE)
Egypt will be a waste and Edom a land of destruction, because of the evil done to the children of Judah, because they have let blood be drained out in their land without cause.
Darby Translation (DBY)
Egypt shall be a desolation, and Edom shall be a desolate wilderness, for the violence against the children of Judah, in that they have shed innocent blood in their land.
Webster's Bible (WBS)
Egypt shall be a desolation, and Edom shall be a desolate wilderness, for the violence [against] the children of Judah, because they have shed innocent blood in their land.
Young's Literal Translation (YLT)
Egypt a desolation becometh, And Edom a desolation, a wilderness, becometh, For violence [to] sons of Judah, Whose innocent blood they shed in their land.

Read in context

  1. 17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
  2. 18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
  3. 19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
  4. 20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
  5. 21ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Read all of Joel 3

Cross references

Original words (Hebrew)

Joel 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.