Joel · chapter 3 · verse 2
Joel 3:2 in Kannada
ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
Ellaa janaangagalannu koodisi yehoshaaphaatana taggige avarannu ilisi nanna janaroo nanna baadhyateyoo aagiruva israayelina vishaya avara sangada vyaajyavaaduvenu; avaru avarannu janaangagalalli chadarisi nanna deshavannu paalittu
Joel 3:2 in English
- King James Version (KJV)
- I will also gather all nations, and will bring them down into the valley of Jehoshaphat, and will plead with them there for my people and [for] my heritage Israel, whom they have scattered among the nations, and parted my land.
- World English Bible (WEB)
- I will gather all nations, and will bring them down into the valley of Jehoshaphat; and I will execute judgment on them there for my people, and for my heritage, Israel, whom they have scattered among the nations. They have divided my land,
- American Standard Version (ASV)
- I will gather all nations, and will bring them down into the valley of Jehoshaphat; and I will execute judgment upon them there for my people and for my heritage Israel, whom they have scattered among the nations: and they have parted my land,
- Bible in Basic English (BBE)
- I will get together all the nations, and make them come down into the valley of Jehoshaphat; and there I will take up with them the cause of my people and of my heritage Israel, whom they have sent wandering among the nations, and of my land which has been parted by them.
- Darby Translation (DBY)
- I will also gather all the nations, and will bring them down into the valley of Jehoshaphat, and I will enter into judgment with them there on account of my people and mine inheritance, Israel, whom they have scattered among the nations: and they have parted my land;
- Webster's Bible (WBS)
- I will also gather all nations, and will bring them down into the valley of Jehoshaphat, and will plead with them there for my people and [for] my heritage Israel, whom they have scattered among the nations, and divided my land.
- Young's Literal Translation (YLT)
- Then I have gathered all the nations, And caused them to go down unto the valley of Jehoshaphat, And I have been judged with them there, Concerning My people and Mine inheritance — Israel, Whom they scattered among nations, And My land they have apportioned.
Read in context
- 1ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
- 2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- 3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- 4ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
Cross references
- Zechariah 14:2–4 ಜೆಕರ್ಯ 14:2–4ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- Isaiah 66:16 ಯೆಶಾಯ 66:16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Ezekiel 38:22 ಯೆಹೆಜ್ಕೇಲನು 38:22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Joel 3:12 ಯೋವೇಲ 3:12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- Ezekiel 39:11 ಯೆಹೆಜ್ಕೇಲನು 39:11ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು.
- Jeremiah 25:31 ಯೆರೆಮೀಯ 25:31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
- Ezekiel 35:10 ಯೆಹೆಜ್ಕೇಲನು 35:10ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
- Revelation 16:16 ಪ್ರಕಟನೆ 16:16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- Zechariah 12:3–4 ಜೆಕರ್ಯ 12:3–4ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
- Ezekiel 36:5 ಯೆಹೆಜ್ಕೇಲನು 36:5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
- Revelation 18:20–21 ಪ್ರಕಟನೆ 18:20–21ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Original words (Hebrew)
- gather · H6908קָבַץ qâbats
- nations · H1471גּוֹי gôwy
- down · H3381יָרַד yârad
- valley · H6010עֵמֶק ʻêmeq
- Jehoshaphat · H3092יְהוֹשָׁפָט Yᵉhôwshâphâṭ
- plead · H8199שָׁפַט shâphaṭ
- people · H5971עַם ʻam
- heritage · H5159נַחֲלָה nachălâh
- Israel · H3478יִשְׂרָאֵל Yisrâʼêl
- scattered · H6340פָּזַר pâzar
- nations · H1471גּוֹי gôwy
- parted · H2505חָלַק châlaq
- land · H776אֶרֶץ ʼerets