Skip to content
ThuthiThuthiThuthi
Joel · chapter 3 · verse 20

Joel 3:20 in Kannada

ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.

Aadare yehoodavu endendigoo yeroosalemu talatalaantarakkoo nilluvadu.naanu kshamisade idda avara raktaaparaadhavannu kshamisuvenu, kartanu cheeyoninalli vaasavaagiruttaane.

Joel 3:20 in English

King James Version (KJV)
But Judah shall dwell for ever, and Jerusalem from generation to generation.
World English Bible (WEB)
But Judah will be inhabited forever, and Jerusalem from generation to generation.
American Standard Version (ASV)
But Judah shall abide for ever, and Jerusalem from generation to generation.
Bible in Basic English (BBE)
But Judah will be peopled for ever, and Jerusalem from generation to generation.
Darby Translation (DBY)
But Judah shall abide for ever, and Jerusalem from generation to generation.
Webster's Bible (WBS)
But Judah shall dwell for ever, and Jerusalem from generation to generation.
Young's Literal Translation (YLT)
And Judah to the age doth dwell, And Jerusalem to generation and generation.

Read in context

  1. 18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
  2. 19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
  3. 20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
  4. 21ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Read all of Joel 3

Cross references

Original words (Hebrew)

Joel 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.