Joel · chapter 3 · verse 21
Joel 3:21 in Kannada
ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Naanu kshamisade idda avara raktaaparaadhavannu kshamisuvenu, kartanu cheeyoninalli vaasavaagiruttaane.
Joel 3:21 in English
- King James Version (KJV)
- For I will cleanse their blood [that] I have not cleansed: for the LORD dwelleth in Zion.
- World English Bible (WEB)
- I will cleanse their blood that I have not cleansed, for the LORD dwells in Zion.”
- American Standard Version (ASV)
- And I will cleanse their blood, that I have not cleansed: for Jehovah dwelleth in Zion.
- Bible in Basic English (BBE)
- And I will send punishment for their blood, for which punishment has not been sent, for the Lord is living in Zion.
- Darby Translation (DBY)
- And I will purge them from the blood from which I had not purged them: for Jehovah dwelleth in Zion.
- Webster's Bible (WBS)
- For I will cleanse their blood [that] I have not cleansed: for the LORD dwelleth in Zion.
- Young's Literal Translation (YLT)
- And I have declared their blood innocent, [That] I did not declare innocent, And Jehovah is dwelling in Zion!
Read in context
- 19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
- 20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
- 21ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Cross references
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- Ezekiel 36:29 ಯೆಹೆಜ್ಕೇಲನು 36:29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.