Skip to content
ThuthiThuthiThuthi
Joel · chapter 3 · verse 5

Joel 3:5 in Kannada

ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.

Neevu nanna belliyannoo nanna bangaaravannoo tegedukondu nanna olle ramyavaadavugalannu nimma devasthaanagalige takkondu hogiddeeri.

Joel 3:5 in English

King James Version (KJV)
Because ye have taken my silver and my gold, and have carried into your temples my goodly pleasant things:
World English Bible (WEB)
Because you have taken my silver and my gold, and have carried my finest treasures into your temples,
American Standard Version (ASV)
Forasmuch as ye have taken my silver and my gold, and have carried into your temples my goodly precious things,
Bible in Basic English (BBE)
For you have taken my silver and my gold, putting in the houses of your gods my beautiful and pleasing things.
Darby Translation (DBY)
because ye have taken my silver and my gold, and have carried into your temples my beautiful pleasant things,
Webster's Bible (WBS)
Because ye have taken my silver and my gold, and have carried into your temples my goodly pleasant things.
Young's Literal Translation (YLT)
In that My silver and My gold ye took, And My desirable things that are good, Ye have brought in to your temples.

Read in context

  1. 3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
  2. 4ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
  3. 5ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
  4. 6ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
  5. 7ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
Read all of Joel 3

Cross references

Original words (Hebrew)

Joel 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.