Joel · chapter 3 · verse 6
Joel 3:6 in Kannada
ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
Yehoodada makkalannoo yeroosalemina makka lannoo tamma praantyagalinda doora maaduva haage greekarige maariddeeri.
Joel 3:6 in English
- King James Version (KJV)
- The children also of Judah and the children of Jerusalem have ye sold unto the Grecians, that ye might remove them far from their border.
- World English Bible (WEB)
- and have sold the children of Judah and the children of Jerusalem to the sons of the Greeks, that you may remove them far from their border.
- American Standard Version (ASV)
- and have sold the children of Judah and the children of Jerusalem unto the sons of the Grecians, that ye may remove them far from their border;
- Bible in Basic English (BBE)
- And the children of Judah and the children of Jerusalem you have given for a price to the sons of the Greeks, to send them far away from their land:
- Darby Translation (DBY)
- and the children of Judah and the children of Jerusalem have ye sold unto the children of the Greeks, that ye might remove them far from their border.
- Webster's Bible (WBS)
- The children also of Judah and the children of Jerusalem have ye sold to the Grecians, that ye might remove them far from their border.
- Young's Literal Translation (YLT)
- And sons of Judah, and sons of Jerusalem, Ye have sold to the sons of Javan, To put them far off from their border.
Read in context
- 4ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- 5ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
- 6ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
- 7ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- 8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
Cross references
- Ezekiel 27:13 ಯೆಹೆಜ್ಕೇಲನು 27:13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- Joel 3:3 ಯೋವೇಲ 3:3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- Deuteronomy 28:68 ಧರ್ಮೋಪದೇಶಕಾಂಡ 28:68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Joel 3:8 ಯೋವೇಲ 3:8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Deuteronomy 28:32 ಧರ್ಮೋಪದೇಶಕಾಂಡ 28:32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.