Joel · chapter 3 · verse 7
Joel 3:7 in Kannada
ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
Igo, elli ava rannu maariddiro aa sthaladinda naanu avarannu ebbisi nimma taleya mele muyyige muyyi tarisuvenu.
Joel 3:7 in English
- King James Version (KJV)
- Behold, I will raise them out of the place whither ye have sold them, and will return your recompence upon your own head:
- World English Bible (WEB)
- Behold, I will stir them up out of the place where you have sold them, and will return your repayment on your own head;
- American Standard Version (ASV)
- behold, I will stir them up out of the place whither ye have sold them, and will return your recompense upon your own head;
- Bible in Basic English (BBE)
- See, I will have them moved from the place where you have sent them, and will let what you have done come back on your head;
- Darby Translation (DBY)
- Behold, I will raise them up out of the place whither ye have sold them, and will bring your recompence upon your own head.
- Webster's Bible (WBS)
- Behold, I will raise them out of the place whither ye have sold them, and will return your recompense upon your own head:
- Young's Literal Translation (YLT)
- Lo, I am stirring them up out of the place Whither ye have sold them, And I have turned back your recompence on your head,
Read in context
- 5ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
- 6ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
- 7ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- 8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- 9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
Cross references
- Isaiah 43:5–6 ಯೆಶಾಯ 43:5–6ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು. ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Jeremiah 23:8 ಯೆರೆಮೀಯ 23:8ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- Jeremiah 30:16 ಯೆರೆಮೀಯ 30:16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Zechariah 10:6–10 ಜೆಕರ್ಯ 10:6–10ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು. ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು. ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- 1 Samuel 15:33 1 ಸಮುವೇಲನು 15:33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
- Ezekiel 38:8 ಯೆಹೆಜ್ಕೇಲನು 38:8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
- Ezekiel 36:24 ಯೆಹೆಜ್ಕೇಲನು 36:24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.