Joel · chapter 3 · verse 9
Joel 3:9 in Kannada
ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
Janaangagalalli idannu ghoshisiri; yuddhavannu siddhamaadiri, shoorarannu ebbisiri; yuddhastharellaru saviాpakke barali.
Joel 3:9 in English
- King James Version (KJV)
- Proclaim ye this among the Gentiles; Prepare war, wake up the mighty men, let all the men of war draw near; let them come up:
- World English Bible (WEB)
- Proclaim this among the nations: “Prepare for war! Stir up the mighty men. Let all the warriors draw near. Let them come up.
- American Standard Version (ASV)
- Proclaim ye this among the nations; prepare war; stir up the mighty men; let all the men of war draw near, let them come up.
- Bible in Basic English (BBE)
- Give this out among the nations; make ready for war: get the strong men awake; let all the men of war come near, let them come up.
- Darby Translation (DBY)
- Proclaim this among the nations: prepare war, arouse the mighty men, let all the men of war draw near, let them come up.
- Webster's Bible (WBS)
- Proclaim ye this among the Gentiles; Prepare war, wake up the mighty men, let all the men of war draw near; let them come up:
- Young's Literal Translation (YLT)
- Proclaim ye this among nations, Sanctify a war, stir up the mighty ones, Come nigh, come up, let all the men of war.
Read in context
- 7ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- 8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- 9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
- 10ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
- 11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
Cross references
- Jeremiah 46:3–4 ಯೆರೆಮೀಯ 46:3–4ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Ezekiel 38:7 ಯೆಹೆಜ್ಕೇಲನು 38:7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
- Jeremiah 31:10 ಯೆರೆಮೀಯ 31:10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Ezekiel 21:21–22 ಯೆಹೆಜ್ಕೇಲನು 21:21–22ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು. ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Isaiah 34:1 ಯೆಶಾಯ 34:1ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
- Micah 3:5 ಮೀಕ 3:5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.