John · chapter 1 · verse 10
John 1:10 in Kannada
ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
Aatanu lokadalli iddanu; lokavu aataninda untaayitu; lokavu aatanannu ariyalilla.
John 1:10 in English
- King James Version (KJV)
- He was in the world, and the world was made by him, and the world knew him not.
- World English Bible (WEB)
- He was in the world, and the world was made through him, and the world didn’t recognize him.
- American Standard Version (ASV)
- He was in the world, and the world was made through him, and the world knew him not.
- Bible in Basic English (BBE)
- He was in the world, the world which came into being through him, but the world had no knowledge of him.
- Darby Translation (DBY)
- He was in the world, and the world had [its] being through him, and the world knew him not.
- Webster's Bible (WBS)
- He was in the world, and the world was made by him, and the world knew him not.
- Young's Literal Translation (YLT)
- in the world he was, and the world through him was made, and the world did not know him:
Read in context
- 8ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
- 9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- 10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
- 11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- 12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
Cross references
- John 17:25 ಯೋಹಾನನು 17:25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- 1 Corinthians 2:8 1 ಕೊರಿಂಥದವರಿಗೆ 2:8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- 1 Corinthians 1:21 1 ಕೊರಿಂಥದವರಿಗೆ 1:21ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Hebrews 11:3 ಇಬ್ರಿಯರಿಗೆ 11:3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- Acts 17:24–27 ಅಪೊಸ್ತಲರ ಕೃತ್ಯಗಳು 17:24–27ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ; ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Hebrews 1:2–3 ಇಬ್ರಿಯರಿಗೆ 1:2–3ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- John 1:5 ಯೋಹಾನನು 1:5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- Jeremiah 10:11–12 ಯೆರೆಮೀಯ 10:11–12ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Genesis 11:6–9 ಆದಿಕಾಂಡ 11:6–9ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು. ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು. ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.