John · chapter 1 · verse 12
John 1:12 in Kannada
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
Aadare yaaraaru aatanannu angeekarisidaro avarige andare aatana hesarina mele nambikeyiduvavarige devara putraraaguva adhikaaravannu aatanu kottanu.
John 1:12 in English
- King James Version (KJV)
- But as many as received him, to them gave he power to become the sons of God, [even] to them that believe on his name:
- World English Bible (WEB)
- But as many as received him, to them he gave the right to become God’s children, to those who believe in his name:
- American Standard Version (ASV)
- But as many as received him, to them gave he the right to become children of God, [even] to them that believe on his name:
- Bible in Basic English (BBE)
- To all those who did so take him, however, he gave the right of becoming children of God — that is, to those who had faith in his name:
- Darby Translation (DBY)
- but as many as received him, to them gave he [the] right to be children of God, to those that believe on his name;
- Webster's Bible (WBS)
- But as many as received him, to them he gave power to become the sons of God, [even] to them that believe on his name:
- Young's Literal Translation (YLT)
- but as many as did receive him to them he gave authority to become sons of God — to those believing in his name,
Read in context
- 10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
- 11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- 12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- 13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- 14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
Cross references
- Galatians 3:26 ಗಲಾತ್ಯದವರಿಗೆ 3:26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- Romans 8:14 ರೋಮಾಪುರದವರಿಗೆ 8:14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- 2 Corinthians 6:17–18 2 ಕೊರಿಂಥದವರಿಗೆ 6:17–18ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- John 3:18 ಯೋಹಾನನು 3:18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- 1 John 5:12–13 1 ಯೋಹಾನನು 5:12–13ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- Colossians 2:6 ಕೊಲೊಸ್ಸೆಯವರಿಗೆ 2:6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
- Isaiah 56:5 ಯೆಶಾಯ 56:5ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- 2 Peter 1:4 2 ಪೇತ್ರನು 1:4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
Original words (Greek)
- But · G1161δέ dé
- as · G3745ὅσος hósos
- received · G2983λαμβάνω lambánō
- him · G846αὐτός autós
- them · G846αὐτός autós
- he · G1325δίδωμι dídōmi
- power · G1849ἐξουσία exousía
- become · G1096γίνομαι gínomai
- sons · G5043τέκνον téknon
- God · G2316θεός theós
- them · G3588ὁ ho
- believe · G4100πιστεύω pisteúō
- on · G1519εἰς eis
- his · G846αὐτός autós
- name · G3686ὄνομα ónoma