Skip to content
ThuthiThuthiThuthi
John · chapter 1 · verse 13

John 1:13 in Kannada

ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.

Ivaru raktadindaagali illave shareerada ichchheyindaagali illave manushyana ichchheyindaa gali huttidavaralla, devarindale huttidavaru.

John 1:13 in English

King James Version (KJV)
Which were born, not of blood, nor of the will of the flesh, nor of the will of man, but of God.
World English Bible (WEB)
who were born, not of blood, nor of the will of the flesh, nor of the will of man, but of God.
American Standard Version (ASV)
who were born, not of blood, nor of the will of the flesh, nor of the will of man, but of God.
Bible in Basic English (BBE)
Whose birth was from God and not from blood, or from an impulse of the flesh and man's desire.
Darby Translation (DBY)
who have been born, not of blood, nor of flesh's will, nor of man's will, but of God.
Webster's Bible (WBS)
Who were born, not of blood, nor of the will of the flesh, nor of the will of man, but of God.
Young's Literal Translation (YLT)
who — not of blood nor of a will of flesh, nor of a will of man but — of God were begotten.

Read in context

  1. 11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
  2. 12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
  3. 13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
  4. 14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
  5. 15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
Read all of John 1

Cross references

Original words (Greek)

John 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.