John · chapter 1 · verse 15
John 1:15 in Kannada
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
Yohaananu aatana vishayadalli saakshi kottu--nanna hinde baruvaatanu nanaginta modale iddadarinda nanaginta mundinavanu endu naanu helidaatanu eetane endu koogi helidanu.
John 1:15 in English
- King James Version (KJV)
- John bare witness of him, and cried, saying, This was he of whom I spake, He that cometh after me is preferred before me: for he was before me.
- World English Bible (WEB)
- John testified about him. He cried out, saying, “This was he of whom I said, ‘He who comes after me has surpassed me, for he was before me.’”
- American Standard Version (ASV)
- John beareth witness of him, and crieth, saying, This was he of whom I said, He that cometh after me is become before me: for he was before me.
- Bible in Basic English (BBE)
- John gave witness about him, crying, This is he of whom I said, He who is coming after me is put over me because he was in existence before me.
- Darby Translation (DBY)
- (John bears witness of him, and he has cried, saying, This was he of whom I said, He that comes after me is preferred before me, for he was before me;)
- Webster's Bible (WBS)
- John testified concerning him, and cried, saying, This was he of whom I spoke, He that cometh after me, is preferred before me; for he was before me.
- Young's Literal Translation (YLT)
- John doth testify concerning him, and hath cried, saying, 'This was he of whom I said, He who after me is coming, hath come before me, for he was before me;'
Read in context
- 13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- 14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- 15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
- 16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- 17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
Cross references
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Colossians 1:17 ಕೊಲೊಸ್ಸೆಯವರಿಗೆ 1:17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- John 3:26–36 ಯೋಹಾನನು 3:26–36ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು. ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Luke 3:16 ಲೂಕನು 3:16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- John 1:29–34 ಯೋಹಾನನು 1:29–34ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- John 1:1–2 ಯೋಹಾನನು 1:1–2ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.
- John 1:7–8 ಯೋಹಾನನು 1:7–8ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
- John 5:33–36 ಯೋಹಾನನು 5:33–36ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
- Matthew 3:13–17 ಮತ್ತಾಯನು 3:13–17ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು. ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು. ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು. ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- Mark 1:7 ಮಾರ್ಕನು 1:7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
Original words (Greek)
- John · G2491Ἰωάννης Iōánnēs
- witness · G3140μαρτυρέω martyréō
- of · G4012περί perí
- him · G846αὐτός autós
- and · G2532καί kaí
- cried · G2896κράζω krázō
- saying · G3004λέγω légō
- This · G3778οὗτος hoûtos
- was · G2258ἦν ēn
- whom · G3739ὅς hós
- spake · G2036ἔπω épō
- that · G3588ὁ ho
- cometh · G2064ἔρχομαι érchomai
- after · G3694ὀπίσω opísō
- me · G3450μοῦ moû
- preferred · G1096γίνομαι gínomai
- before · G1715ἔμπροσθεν émprosthen
- me · G3450μοῦ moû
- for · G3754ὅτι hóti
- was · G2258ἦν ēn
- before · G4413πρῶτος prōtos
- me · G3450μοῦ moû