Skip to content
ThuthiThuthiThuthi
John · chapter 1 · verse 16

John 1:16 in Kannada

ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

Aatana sampoornateyolaginda naavellaroo krupegaagi krupeyannu hondidevu.

John 1:16 in English

King James Version (KJV)
And of his fulness have all we received, and grace for grace.
World English Bible (WEB)
From his fullness we all received grace upon grace.
American Standard Version (ASV)
For of his fulness we all received, and grace for grace.
Bible in Basic English (BBE)
From his full measure we have all been given grace on grace.
Darby Translation (DBY)
for of his fulness we all have received, and grace upon grace.
Webster's Bible (WBS)
And of his fullness have we all received, and grace for grace.
Young's Literal Translation (YLT)
and out of his fulness did we all receive, and grace over-against grace;

Read in context

  1. 14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
  2. 15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
  3. 16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
  4. 17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
  5. 18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
Read all of John 1

Cross references

Original words (Greek)

John 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.