John · chapter 1 · verse 18
John 1:18 in Kannada
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
Yaavanoo yaava kaaladalloo devarannu kandilla. Tandeya edeyalliruva aa obbane maga naagiruvaatanu aatanannu tiliyapadisiddaane.
John 1:18 in English
- King James Version (KJV)
- No man hath seen God at any time; the only begotten Son, which is in the bosom of the Father, he hath declared [him.]
- World English Bible (WEB)
- No one has seen God at any time. The only born Son, who is in the bosom of the Father, has declared him.
- American Standard Version (ASV)
- No man hath seen God at any time; the only begotten Son, who is in the bosom of the Father, he hath declared [him].
- Bible in Basic English (BBE)
- No man has seen God at any time; the only Son, who is on the breast of the Father, he has made clear what God is.
- Darby Translation (DBY)
- No one has seen God at any time; the only-begotten Son, who is in the bosom of the Father, he hath declared [him].
- Webster's Bible (WBS)
- No man hath seen God at any time; the only begotten Son, who is in the bosom of the Father, he hath declared [him] .
- Young's Literal Translation (YLT)
- God no one hath ever seen; the only begotten Son, who is on the bosom of the Father — he did declare.
Read in context
- 16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- 17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- 18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- 19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- 20ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.
Cross references
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- John 6:46 ಯೋಹಾನನು 6:46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Luke 10:22 ಲೂಕನು 10:22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- 1 John 4:12 1 ಯೋಹಾನನು 4:12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- 1 John 4:9 1 ಯೋಹಾನನು 4:9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Exodus 33:18–23 ವಿಮೋಚನಕಾಂಡ 33:18–23ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು. ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು. ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು. ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ. ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- 1 John 4:20 1 ಯೋಹಾನನು 4:20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- John 17:26 ಯೋಹಾನನು 17:26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
Original words (Greek)
- man · G3762οὐδείς oudeís
- seen · G3708ὁράω horáō
- God · G2316θεός theós
- time · G4455πώποτε pṓpote
- begotten · G3439μονογενής monogenḗs
- Son · G5207υἱός huiós
- which · G3588ὁ ho
- is · G5607ὤν ṓn
- in · G1519εἰς eis
- bosom · G2859κόλπος kólpos
- Father · G3962πατήρ patḗr
- he · G1565ἐκεῖνος ekeînos
- declared · G1834ἐξηγέομαι exēgéomai