Skip to content
ThuthiThuthiThuthi
John · chapter 1 · verse 19

John 1:19 in Kannada

ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.

Neenu yaaru endu avanannu keluvada kkaagi yehoodyaru yaajakarannoo leviyarannoo yeroosalemininda kaluhisidaaga yohaananu kotta saakshi ide.

John 1:19 in English

King James Version (KJV)
And this is the record of John, when the Jews sent priests and Levites from Jerusalem to ask him, Who art thou?
World English Bible (WEB)
This is John’s testimony, when the Jews sent priests and Levites from Jerusalem to ask him, “Who are you?”
American Standard Version (ASV)
And this is the witness of John, when the Jews sent unto him from Jerusalem priests and Levites to ask him, Who art thou?
Bible in Basic English (BBE)
And this is the witness of John when the Jews sent priests and Levites from Jerusalem to him with the question, Who are you?
Darby Translation (DBY)
And this is the witness of John, when the Jews sent from Jerusalem priests and Levites that they might ask him, Thou, who art thou?
Webster's Bible (WBS)
And this is the testimony of John, when the Jews sent priests and Levites from Jerusalem, to ask him, Who art thou?
Young's Literal Translation (YLT)
And this is the testimony of John, when the Jews sent out of Jerusalem priests and Levites, that they might question him, 'Who art thou?'

Read in context

  1. 17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
  2. 18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
  3. 19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
  4. 20ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.
  5. 21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
Read all of John 1

Cross references

Original words (Greek)

John 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.