Skip to content
ThuthiThuthiThuthi
John · chapter 1 · verse 20

John 1:20 in Kannada

ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.

Avanu oppikondanu. Allagaleyalilla; avanu--naanu kristanalla endu oppikondanu.

John 1:20 in English

King James Version (KJV)
And he confessed, and denied not; but confessed, I am not the Christ.
World English Bible (WEB)
He declared, and didn’t deny, but he declared, “I am not the Christ.”
American Standard Version (ASV)
And he confessed, and denied not; and he confessed, I am not the Christ.
Bible in Basic English (BBE)
He said quite openly and straightforwardly, I am not the Christ.
Darby Translation (DBY)
And he acknowledged and denied not, and acknowledged, I am not the Christ.
Webster's Bible (WBS)
And he confessed, and denied not; but confessed, I am not the Christ.
Young's Literal Translation (YLT)
and he confessed and did not deny, and confessed — 'I am not the Christ.'

Read in context

  1. 18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
  2. 19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
  3. 20ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.
  4. 21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
  5. 22ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
Read all of John 1

Cross references

Original words (Greek)

John 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.