John · chapter 1 · verse 21
John 1:21 in Kannada
ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
Adakkavaru--haagaadarenu? Neenu eleeyano endu kelidaru. Adakke avanu--naanalla andanu. Avaru neenu aa pravaadiyo endu keliddakke avanu--alla endu uttarakottanu.
John 1:21 in English
- King James Version (KJV)
- And they asked him, What then? Art thou Elias? And he saith, I am not. Art thou that prophet? And he answered, No.
- World English Bible (WEB)
- They asked him, “What then? Are you Elijah?” He said, “I am not.” “Are you the prophet?” He answered, “No.”
- American Standard Version (ASV)
- And they asked him, What then? Art thou Elijah? And he saith, I am not. Art thou the prophet? And he answered, No.
- Bible in Basic English (BBE)
- And they said to him, What then? Are you Elijah? And he said, I am not. Are you the prophet? And his answer was, I am not.
- Darby Translation (DBY)
- And they asked him, What then? Art thou Elias? And he says, I am not. Art thou the prophet? And he answered, No.
- Webster's Bible (WBS)
- And they asked him, What then? Art thou Elijah? and he saith, I am not. Art thou that prophet? And he answered, No.
- Young's Literal Translation (YLT)
- And they questioned him, 'What then? Elijah art thou?' and he saith, 'I am not.' — 'The prophet art thou?' and he answered, 'No.'
Read in context
- 19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- 20ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.
- 21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
- 22ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
- 23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
Cross references
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Deuteronomy 18:15–18 ಧರ್ಮೋಪದೇಶಕಾಂಡ 18:15–18ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.-- ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ. ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ. ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- Matthew 11:14 ಮತ್ತಾಯನು 11:14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- John 1:25 ಯೋಹಾನನು 1:25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
- Matthew 16:14 ಮತ್ತಾಯನು 16:14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Matthew 17:10–12 ಮತ್ತಾಯನು 17:10–12ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 7:40 ಯೋಹಾನನು 7:40ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
- Matthew 11:9–11 ಮತ್ತಾಯನು 11:9–11ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
Original words (Greek)
- And · G2532καί kaí
- asked · G2065ἐρωτάω erōtáō
- him · G846αὐτός autós
- What · G5101τίς tís
- then · G3767οὖν oûn
- Art · G1488εἶ eî
- thou · G4771σύ sý
- Elias · G2243Ἡλίας Hēlías
- And · G2532καί kaí
- saith · G3004λέγω légō
- am · G1510εἰμί eimí
- not · G3756οὐ ou
- Art · G1488εἶ eî
- thou · G4771σύ sý
- prophet · G4396προφήτης prophḗtēs
- And · G2532καί kaí
- answered · G611ἀποκρίνομαι apokrínomai
- No · G3756οὐ ou