Skip to content
ThuthiThuthiThuthi
John · chapter 1 · verse 23

John 1:23 in Kannada

ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.

Avanu--kartana daariyannu nettage maadiri endu adavi yalli kooguva obbana shabdavade endu pravaadi yaada yeshaayanu helida shabdave naanu endu uttarakottanu.

John 1:23 in English

King James Version (KJV)
He said, I [am] the voice of one crying in the wilderness, Make straight the way of the Lord, as said the prophet Esaias.
World English Bible (WEB)
He said, “I am the voice of one crying in the wilderness, ‘Make straight the way of the Lord,’ as Isaiah the prophet said.”
American Standard Version (ASV)
He said, I am the voice of one crying in the wilderness, Make straight the way of the Lord, as said Isaiah the prophet.
Bible in Basic English (BBE)
He said, I am the voice of one crying in the waste land, Make straight the way of the Lord, as said Isaiah the prophet.
Darby Translation (DBY)
He said, I [am] [the] voice of one crying in the wilderness, Make straight the path of [the] Lord, as said Esaias the prophet.
Webster's Bible (WBS)
He said, I [am] the voice of one crying in the wilderness, Make straight the way of the Lord, as said the prophet Isaiah.
Young's Literal Translation (YLT)
He said, 'I [am] a voice of one crying in the wilderness: Make straight the way of the Lord, as said Isaiah the prophet.'

Read in context

  1. 21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
  2. 22ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
  3. 23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
  4. 24ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
  5. 25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
Read all of John 1

Cross references

Original words (Greek)

John 1:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.