Skip to content
ThuthiThuthiThuthi
John · chapter 1 · verse 24

John 1:24 in Kannada

ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.

Kaluhisalpattavaru pharisaayara kadeyavaraagiddaru.

John 1:24 in English

King James Version (KJV)
And they which were sent were of the Pharisees.
World English Bible (WEB)
The ones who had been sent were from the Pharisees.
American Standard Version (ASV)
And they had been sent from the Pharisees.
Bible in Basic English (BBE)
Those who had been sent came from the Pharisees.
Darby Translation (DBY)
And they were sent from among the Pharisees.
Webster's Bible (WBS)
And they who were sent were of the Pharisees.
Young's Literal Translation (YLT)
And those sent were of the Pharisees,

Read in context

  1. 22ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
  2. 23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
  3. 24ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
  4. 25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
  5. 26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
Read all of John 1

Cross references

Original words (Greek)

John 1:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.