John · chapter 1 · verse 25
John 1:25 in Kannada
ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
Avaru avanige--neenu aa kristanoo eleeyanoo illave aa pravaadiyoo alladiddare baaptisma maadisuvadu yaake endu kelidaru.
John 1:25 in English
- King James Version (KJV)
- And they asked him, and said unto him, Why baptizest thou then, if thou be not that Christ, nor Elias, neither that prophet?
- World English Bible (WEB)
- They asked him, “Why then do you baptize if you are not the Christ, nor Elijah, nor the prophet?”
- American Standard Version (ASV)
- And they asked him, and said unto him, Why then baptizest thou, if thou art not the Christ, neither Elijah, neither the prophet?
- Bible in Basic English (BBE)
- And they put this question to him, saying, Why then are you giving baptism if you are not the Christ, or Elijah, or the prophet?
- Darby Translation (DBY)
- And they asked him and said to him, Why baptisest thou then, if thou art not the Christ, nor Elias, nor the prophet?
- Webster's Bible (WBS)
- And they asked him, and said to him, Why baptizest thou then, if thou art not that Christ, nor Elijah, neither that prophet?
- Young's Literal Translation (YLT)
- and they questioned him and said to him, 'Why, then, dost thou baptize, if thou art not the Christ, nor Elijah, nor the prophet?'
Read in context
- 23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- 24ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
- 25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
- 26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
- 27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Cross references
- Deuteronomy 18:18 ಧರ್ಮೋಪದೇಶಕಾಂಡ 18:18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- Deuteronomy 18:15 ಧರ್ಮೋಪದೇಶಕಾಂಡ 18:15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
- John 1:20–22 ಯೋಹಾನನು 1:20–22ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Acts 4:5–7 ಅಪೊಸ್ತಲರ ಕೃತ್ಯಗಳು 4:5–7ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- Daniel 9:24–26 ದಾನಿಯೇಲನು 9:24–26ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
Original words (Greek)
- And · G2532καί kaí
- asked · G2065ἐρωτάω erōtáō
- him · G846αὐτός autós
- and · G2532καί kaí
- said · G2036ἔπω épō
- him · G846αὐτός autós
- Why · G5101τίς tís
- thou · G907βαπτίζω baptízō
- then · G3767οὖν oûn
- if · G1487εἰ ei
- thou · G4771σύ sý
- be · G1488εἶ eî
- not · G3756οὐ ou
- Christ · G5547Χριστός Christós
- nor · G3777οὔτε oúte
- Elias · G2243Ἡλίας Hēlías
- neither · G3777οὔτε oúte
- prophet · G4396προφήτης prophḗtēs