John · chapter 1 · verse 26
John 1:26 in Kannada
ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
Yohaananu avarige pratyuttara vaagi--naanu neerininda baaptisma maadisuttene; aadare neevu ariyadiruvantha obbaatanu nimma madhyadalli nintiddaane;
John 1:26 in English
- King James Version (KJV)
- John answered them, saying, I baptize with water: but there standeth one among you, whom ye know not;
- World English Bible (WEB)
- John answered them, “I baptize in water, but among you stands one whom you don’t know.
- American Standard Version (ASV)
- John answered them, saying, I baptize in water: in the midst of you standeth one whom ye know not,
- Bible in Basic English (BBE)
- John's answer was: I give baptism with water; but there is one among you of whom you have no knowledge;
- Darby Translation (DBY)
- John answered them saying, I baptise with water. In the midst of you stands, whom ye do not know,
- Webster's Bible (WBS)
- John answered them, saying, I baptize with water: but there standeth one among you, whom ye know not;
- Young's Literal Translation (YLT)
- John answered them, saying, 'I baptize with water, but in midst of you he hath stood whom ye have not known, this one it is who is coming after me, who hath been before me,
Read in context
- 24ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
- 25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
- 26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
- 27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- 28ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
Cross references
- Luke 3:16 ಲೂಕನು 3:16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- Acts 1:5 ಅಪೊಸ್ತಲರ ಕೃತ್ಯಗಳು 1:5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- John 1:10–11 ಯೋಹಾನನು 1:10–11ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ. ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- Mark 1:8 ಮಾರ್ಕನು 1:8ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Acts 11:16 ಅಪೊಸ್ತಲರ ಕೃತ್ಯಗಳು 11:16ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- John 8:19 ಯೋಹಾನನು 8:19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- John 17:25 ಯೋಹಾನನು 17:25ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- John 16:3 ಯೋಹಾನನು 16:3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- Malachi 3:1–2 ಮಲಾಕಿಯ 3:1–2ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
Original words (Greek)
- John · G2491Ἰωάννης Iōánnēs
- answered · G611ἀποκρίνομαι apokrínomai
- them · G846αὐτός autós
- saying · G3004λέγω légō
- I · G1473ἐγώ egṓ
- baptize · G907βαπτίζω baptízō
- with · G1722ἐν en
- water · G5204ὕδωρ hýdōr
- but · G1161δέ dé
- standeth · G2476ἵστημι hístēmi
- among · G3319μέσος mésos
- you · G5216ὑμῶν hymōn
- whom · G3739ὅς hós
- ye · G5210ὑμεῖς hymeîs
- know · G1492εἴδω eídō
- not · G3756οὐ ou