John · chapter 1 · verse 28
John 1:28 in Kannada
ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
Ivugalu yordanina aache kadeya bethaabaradalli nadedavu; alli yohaananu baaptisma maadisuttiddanu.
John 1:28 in English
- King James Version (KJV)
- These things were done in Bethabara beyond Jordan, where John was baptizing.
- World English Bible (WEB)
- These things were done in Bethany beyond the Jordan, where John was baptizing.
- American Standard Version (ASV)
- These things were done in Bethany beyond the Jordan, where John was baptizing.
- Bible in Basic English (BBE)
- These things took place at Bethany on the other side of the Jordan, where John was giving baptism.
- Darby Translation (DBY)
- These things took place in Bethany, across the Jordan, where John was baptising.
- Webster's Bible (WBS)
- These things were done in Bethabara beyond Jordan, where John was baptizing.
- Young's Literal Translation (YLT)
- These things came to pass in Bethabara, beyond the Jordan, where John was baptizing,
Read in context
- 26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
- 27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- 28ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
- 29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 30ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
Cross references
- John 10:40 ಯೋಹಾನನು 10:40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- John 3:23 ಯೋಹಾನನು 3:23ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
- Judges 7:24 ನ್ಯಾಯಸ್ಥಾಪಕರು 7:24ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.