Skip to content
ThuthiThuthiThuthi
John · chapter 1 · verse 29

John 1:29 in Kannada

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

Marudina yohaananu tanna kadege baruttidda yesuvannu nodi--igo, lokada paapa vannu tegeduhaakuva devara kurimari endu helidanu.

John 1:29 in English

King James Version (KJV)
The next day John seeth Jesus coming unto him, and saith, Behold the Lamb of God, which taketh away the sin of the world.
World English Bible (WEB)
The next day, he saw Jesus coming to him, and said, “Behold, the Lamb of God, who takes away the sin of the world!
American Standard Version (ASV)
On the morrow he seeth Jesus coming unto him, and saith, Behold, the Lamb of God, that taketh away the sin of the world!
Bible in Basic English (BBE)
The day after, John sees Jesus coming to him and says, See, here is the Lamb of God who takes away the sin of the world!
Darby Translation (DBY)
On the morrow he sees Jesus coming to him, and says, Behold the Lamb of God, who takes away the sin of the world.
Webster's Bible (WBS)
The next day John seeth Jesus coming to him, and saith, Behold the Lamb of God, who taketh away the sin of the world.
Young's Literal Translation (YLT)
on the morrow John seeth Jesus coming unto him, and saith, 'Lo, the Lamb of God, who is taking away the sin of the world;

Read in context

  1. 27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
  2. 28ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
  3. 29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
  4. 30ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
  5. 31ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
Read all of John 1

Cross references

Original words (Greek)

John 1:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.