John · chapter 1 · verse 3
John 1:3 in Kannada
ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
Ellavu aataninda untaayitu; untaadaddaralli aatanillade yaavadoo untaaga lilla.
John 1:3 in English
- King James Version (KJV)
- All things were made by him; and without him was not any thing made that was made.
- World English Bible (WEB)
- All things were made through him. Without him, nothing was made that has been made.
- American Standard Version (ASV)
- All things were made through him; and without him was not anything made that hath been made.
- Bible in Basic English (BBE)
- All things came into existence through him, and without him nothing was.
- Darby Translation (DBY)
- All things received being through him, and without him not one [thing] received being which has received being.
- Webster's Bible (WBS)
- All things were made by him; and without him was not any thing made that was made.
- Young's Literal Translation (YLT)
- all things through him did happen, and without him happened not even one thing that hath happened.
Read in context
- 1ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
- 2ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.
- 3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- 4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
Cross references
- Colossians 1:16–17 ಕೊಲೊಸ್ಸೆಯವರಿಗೆ 1:16–17ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Genesis 1:26 ಆದಿಕಾಂಡ 1:26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- John 1:10 ಯೋಹಾನನು 1:10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
- Hebrews 1:2–3 ಇಬ್ರಿಯರಿಗೆ 1:2–3ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Isaiah 45:18 ಯೆಶಾಯ 45:18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Isaiah 45:12 ಯೆಶಾಯ 45:12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- Psalm 102:25 ಕೀರ್ತನೆಗಳು 102:25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- Hebrews 3:3–4 ಇಬ್ರಿಯರಿಗೆ 3:3–4ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.