John · chapter 1 · verse 32
John 1:32 in Kannada
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
Yohaananu saakshikottu--aatmanu paarivaala dante paralokadinda ilidu aatana mele nele gondiruvadannu naanu nodidenu.
John 1:32 in English
- King James Version (KJV)
- And John bare record, saying, I saw the Spirit descending from heaven like a dove, and it abode upon him.
- World English Bible (WEB)
- John testified, saying, “I have seen the Spirit descending like a dove out of heaven, and it remained on him.
- American Standard Version (ASV)
- And John bare witness, saying, I have beheld the Spirit descending as a dove out of heaven; and it abode upon him.
- Bible in Basic English (BBE)
- And John gave this witness, saying, I saw the Spirit coming down from heaven like a dove and resting on him.
- Darby Translation (DBY)
- And John bore witness, saying, I beheld the Spirit descending as a dove from heaven, and it abode upon him.
- Webster's Bible (WBS)
- And John bore testimony, saying, I saw the Spirit descending from heaven like a dove, and it abode upon him.
- Young's Literal Translation (YLT)
- And John testified, saying — 'I have seen the Spirit coming down, as a dove, out of heaven, and it remained on him;
Read in context
- 30ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
- 31ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
- 32ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
- 33ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
- 34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
Cross references
- Luke 3:22 ಲೂಕನು 3:22ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
- Mark 1:10 ಮಾರ್ಕನು 1:10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
- Matthew 3:16 ಮತ್ತಾಯನು 3:16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- John 5:32 ಯೋಹಾನನು 5:32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
Original words (Greek)
- And · G2532καί kaí
- John · G2491Ἰωάννης Iōánnēs
- record · G3140μαρτυρέω martyréō
- saying · G3004λέγω légō
- saw · G2300θεάομαι theáomai
- Spirit · G4151πνεῦμα pneûma
- descending · G2597καταβαίνω katabaínō
- from · G1537ἐκ ek
- heaven · G3772οὐρανός ouranós
- like · G5616ὡσεί hōseí
- dove · G4058περιστερά peristerá
- and · G2532καί kaí
- abode · G3306μένω ménō
- upon · G1909ἐπί epí
- him · G846αὐτός autós