Skip to content
ThuthiThuthiThuthi
John · chapter 1 · verse 34

John 1:34 in Kannada

ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.

Naanu nodi eetane devaramaganendu saakshi kottiddene andanu.

John 1:34 in English

King James Version (KJV)
And I saw, and bare record that this is the Son of God.
World English Bible (WEB)
I have seen and have testified that this is the Son of God.”
American Standard Version (ASV)
And I have seen, and have borne witness that this is the Son of God.
Bible in Basic English (BBE)
This I saw myself and my witness is that he is the Son of God.
Darby Translation (DBY)
And I have seen and borne witness that this is the Son of God.
Webster's Bible (WBS)
And I saw and bore testimony, that this is the Son of God.
Young's Literal Translation (YLT)
and I have seen, and have testified, that this is the Son of God.'

Read in context

  1. 32ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
  2. 33ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
  3. 34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
  4. 35ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.
  5. 36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
Read all of John 1

Cross references

Original words (Greek)

John 1:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.